ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕುಂದಾಪುರ ವಲಯ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆ
Sunday, July 27, 2025
COSTALNEWS ದಾಮೋದರ ಮೊಗವೀರ ಸಾರಥ್ಯದಲ್ಲಿ
ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಕುಂದಾಪುರ ವಲಯ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.