ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಪತ್ರಿಕಾ ದಿನಾಚರಣೆ

ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಪತ್ರಿಕಾ ದಿನಾಚರಣೆ

ಮುಂಡಗೋಡ: ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಪತ್ರಿಕಾ ದಿನಾಚರಣೆ


ಮುಂಡಗೋಡ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ಹಾಗೂ ಅರಣ್ಯ ಇಲಾಖೆ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಪಟ್ಟಣದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು

Ads on article

Advertise in articles 1

advertising articles 2

Advertise under the article