ಬೈಂದೂರು : ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ* :
Wednesday, July 30, 2025
ಪಂದ್ಯಾಟದಲ್ಲಿ ಕುಮಾರಿ ಅಮೃತ ಗಜಾನನ ಹೆಗಡೆ ಪ್ರಥಮ ಸ್ಥಾನ (ಪ್ರೌಢ) ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
ಇವರಿಗೆ
ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು ನೀಡಿರುತ್ತಾರೆ
ಇವರಿಗೆ ಆಡಳಿತ ಮಂಡಳಿ,
ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ