ಬೈಂದೂರು: ಗಂಗೊಳ್ಳಿಯಲ್ಲಿ ಯುವತಿಗೆ ಜೀವ ಬೆದರಿಕೆ ; ದೂರು ದಾಖಲು !!
Tuesday, August 12, 2025
ಬೈಂದೂರು: ಗಂಗೊಳ್ಳಿಯಲ್ಲಿ ಯುವತಿಗೆ ಜೀವ ಬೆದರಿಕೆ ; ದೂರು ದಾಖಲು
ಬೈಂದೂರು: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ರಾಮಮಂದಿರ ಎಂಬಲ್ಲಿ ಮೋಹಿನಿ ಎನ್ನುವ ಮಹಿಳೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ರಂಜಿತ್ ಎನ್ನುವ ಯುವಕ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ,
ಗಂಗೊಳ್ಳಿ ಬಾವಿಕಟ್ಟೆ ನಿವಾಸಿ ರಂಜಿತ್ ಎಂಬಾತ ಬೈಕಿನಲ್ಲಿ ಬಂದು ಮೋಹಿನಿಯನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ . ನಿಂದಿಸಿ ಜೀವಬೆದರಿಕೆ ಹಾಕಿದ್ದಾನೆ ಎಂದು ಮೋಹಿನಿ (33) ನೀಡಿದ ದೂರಿನಂತೆ ದಾಖಲಾಗಿದೆ.