ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

 ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಹೆಮ್ಮಾಡಿ
ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article