ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

 ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮ್ಯಾಟಿಕ್ಸ್ ಸ್ಪರ್ಧೆಗೆ ಆಯ್ಕೆ

ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮ್ಯಾಟಿಕ್ಸ್ ಸ್ಪರ್ಧೆಗೆ ಆಯ್ಕೆ


ಶಿರೂರು : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ. ಶ್ರೀ ಕೆ ಅಮರಾನಾಥ್ ಶೆಟ್ಟಿ ವೇದಿಕೆ ಆಳ್ವಾಸ್ ಪಿ ಯು ಕಾಲೇಜ ಮೂಡಬಿದ್ರೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮಾಟಿಕ್ಸ್ ಸ್ಪರ್ಧೆಯಲ್ಲಿ ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ನಮನ್ ಬಿಲ್ಲವ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ 
ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಕೋರಿರುತ್ತಾರೆ

Ads on article

Advertise in articles 1

advertising articles 2

Advertise under the article