A ಜ್ಞಾನದಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Thursday, November 6, 2025
ಶಿರೂರು : ಬೈಂದೂರು ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ತರಬೇತಿ ನೀಡಿರುತ್ತಾರೆ
ವಿಜೇತ ವಿದ್ಯಾರ್ಥಿಗಳ ಫಲಿತಾಂಶದ ಯಾದಿ
ವೈಷ್ಣವಿ
ಗುಂಡು ಎಸೆತ ಪ್ರಥಮ*
ಚಕ್ರ ಎಸೆತ ದ್ವಿತೀಯ
ಪ್ರಥಮೇಶ್*
ಚಕ್ರ ಎಸೆತ ತೃತೀಯ
ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿದ್ದಾರೆ