ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ- ಸಿಎಂ ಕಚೇರಿ ಸ್ಪಷ್ಟನೆ
Friday, November 14, 2025
ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು.ಸಾಮಾಜಿಕ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂದು ಸಿಎಂ ಕಚೇರಿ ಸ್ಪಷ್ಟಿಕರಣ ನೀಡಿದೆ.