ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.