Kundapura ಹೋಳಿ ಆಚರಣೆ : ಮಾರ್ಚ್ 5 ರಂದು ( Dry Day) ಎಂದು ಘೋಷಿಸಿ, ಗಂಗೊಳ್ಳಿ, ಕುಂದಾಪುರದ ಕೆಲವೆಡೆ ಮದ್ಯ ಮಾರಾಟ ನಿಷೇಧ
Wednesday, March 4, 2026
ಸಾಂದರ್ಭಿಕ ಚಿತ್ರ
ಉಡುಪಿ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ, ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಹಾಗೂ ಕುಂದಾಪುರ ನಗರ ಠಾಣೆಯ ಕಸಬಾ,