ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

DK ಮೂಡಬಿದರೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ…!

DK ಮೂಡಬಿದರೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ…!

ಮೂಡಬಿದರೆ : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್ದಾರೆ.

ದಿಶಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Ads on article

Advertise in articles 1

advertising articles 2

Advertise under the article