kundapura ಬೈಂದೂರು: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಿರೋಧಿ ದಿನಾಚರಣೆ
Wednesday, June 24, 2026
ಬೈಂದೂರು: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬುಧವಾರ ಹಲವು ಭಾಗದಲ್ಲಿ ಪೊಲೀಸ್ ಠಾಣಾ ಉಪನಿರೀಕ್ಷಕ ಪವನ ನಾಯಕ್ ರವರ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು
ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಭಾಗದಲ್ಲಿ ಠಾಣಾಧಿಕಾರಿಗಳು ಸೇರಿದಂತೆ ಎ ಎಸ್ ಐ ಹಾಗೂ ಬೀಟ್ ಪೊಲೀಸ್ ಸಿಬ್ಬಂದಿಗಳಿಂದ ಗಂಗೊಳ್ಳಿ
ನೂಜಾಡಿ ಕುಂದ ಬಾರಂದಾಡಿ, ಆಲೂರು, ಸೇರಿದಂತೆ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು